Monday, December 23, 2024

ಅನುಷ್ಕಾ ಶರ್ಮಾ ಮತ್ತೆ ಪ್ರೆಗ್ನೆಂಟ್: ವದಂತಿಗಳ ನಡುವೆ ಬೇಬಿ ಬಂಪ್ ವೀಡಿಯೋ ವೈರಲ್!

ಬೆಂಗಳೂರು: ವಿರಾಟ್​​​ ಪತ್ನಿ ಅನುಷ್ಕಾ ಶರ್ಮಾ ಅವರು ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಎನ್ನುವ ಸುದ್ದಿ ಕೆಲ ತಿಂಗಳಿಂದ ಕೇಳಿ ಬರುತ್ತಲೇ ಇದೆ. ಈ ಬಗ್ಗೆ ಅನುಷ್ಕಾ ಶರ್ಮಾ ಆಗಲೀ, ವಿರಾಟ್ ಕೊಹ್ಲಿ ಆಗಲಿ ಸ್ಪಷ್ಟನೆ ನೀಡಿಲ್ಲ.

ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆಗಳು ನಡೆಯುತ್ತಲೆ ಇದೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಕಾಣಿಸಿದೆ.

ಇದನ್ನೂ ಓದಿ: Worldcup 2023: ಇಂದು ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ಮುಖಾಮುಖಿ

ಭಾರತ ಹಾಗೂ ನೆದರ್​ಲ್ಯಾಂಡ್ ಮ್ಯಾಚ್ ಬೆಂಗಳೂರಿನಲ್ಲಿ ಇದೆ. ಇದಕ್ಕಾಗಿ ಭಾರತ ತಂಡ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿನ ಹೋಟೆಲ್​ ಒಂದರಲ್ಲಿ ವಿರಾಟ್ ಉಳಿದುಕೊಂಡಿದ್ದಾರೆ. ಹೋಟೆಲ್​ನಲ್ಲಿ ವಿರಾಟ್ ಹಾಗೂ ಅನುಷ್ಕಾ ಕೈ ಕೈ ಹಿಡಿದು ಸಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಗಮನ ಸೆಳೆದಿದೆ.

RELATED ARTICLES

Related Articles

TRENDING ARTICLES