Thursday, December 19, 2024

Worldcup 2023: ಇಂದು ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ಮುಖಾಮುಖಿ

ಅಹ್ಮದಾಬಾದ್​: ICC ಏಕದಿನ ವಿಶ್ವಕಪ್ 2023ದಲ್ಲಿಂದು ಕುತೂಹಲಕಾರಿ ಪಂದ್ಯ ನಡೆಯಲಿದೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ 42ನೇ ಪಂದ್ಯದಲ್ಲಿ ತೆಂಬ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಹಾಗೂ ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡ ಮುಖಾಮುಖಿಯಾಗಲಿದೆ.

ಇದನ್ನೂ ಓದಿ: ದೀಪಾವಳಿ ವಿಶೇಷ: KSRTCಯಿಂದ 2 ಸಾವಿರ ಹೆಚ್ಚುವರಿ ವಿಶೇಷ ಬಸ್​​!

ಆಫ್ರಿಕಾ ಈಗಾಗಲೇ ಸೆಮಿ ಫೈನಲ್​ಗೆ ಲಗ್ಗೆಯಿಟ್ಟಿದ್ದರೆ, ಇತ್ತ ಅಫ್ಘಾನ್ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಆದರೆ, ಈ ಬಾರಿ ಕ್ರಿಕೆಟ್ ಶಿಶುಗಳು ನೀಡಿರುವ ಪ್ರದರ್ಶನ ಎಲ್ಲರಲ್ಲೂ ಅಚ್ಚರಿ ಮೂಡಿಸಿರುವ ಕಾರಣ ಇಂದಿನ ಪಂದ್ಯ ರೋಚಕತೆ ಸೃಷ್ಟಿಸಿದೆ.

RELATED ARTICLES

Related Articles

TRENDING ARTICLES