Thursday, May 9, 2024

PAK vs ENG : ಟಾಸ್​ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

ಕೋಲ್ಕತ್ತಾ : ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆರಂಭವಾಗಿದೆ.

ಏಕದಿನ ವಿಶ್ವಕಪ್​ನ 44ನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಈಗಲೇ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡಿದೆ. ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ ಸತತ ಐದು ಪಂದ್ಯಗಳಲ್ಲಿ ಸೋತ ನಂತರ ಈಗಾಗಲೇ ಸೆಮಿಫೈನಲ್ ರೇಸ್‌ನಿಂದ ಹೊರಗುಳಿದಿದೆ.

ಇಂಗ್ಲೆಂಡ್ ತಂಡ

ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಪಾಕಿಸ್ತಾನ್ ತಂಡ

ಬಾಬರ್ ಆಝಂ (ನಾಯಕ), ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಝ್ವಾನ್, ಇಫ್ತಿಕರ್ ಅಹ್ಮದ್, ಸೌದ್ ಶಕೀಲ್, ಸಲ್ಮಾನ್ ಅಲಿ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಉಸಾಮಾ ಮಿರ್, ಶಾಹೀನ್ ಶಾ ಆಫ್ರಿದಿ, ಹಸನ್ ಅಲಿ, ಹಾರಿಸ್ ರೌಫ್, ಮೊಹಮ್ಮದ್ ವಾಸಿಂ.

RELATED ARTICLES

Related Articles

TRENDING ARTICLES