Wednesday, January 22, 2025

ಅಗ್ನಿ ದುರಂತ: 6 ಕಾರ್ಮಿಕರು ಸಜೀವದಹನ!

ಹೈದರಾಬಾದ್​: ಬಜಾರ್​ಘಾಟ್​ನ ರಾಸಾಯನಿಕ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 6 ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಂಕಿಯ ಜ್ವಾಲೆ 4 ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಮೂರು ಅಗ್ನಿಶಾಮಕ ಯಂತ್ರಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ತಕ್ಷಣ GHMC ಅಧಿಕಾರಿಗಳು ಪರಿಹಾರ ಕ್ರಮ ಕೈಗೊಂಡಿದ್ದಾರೆ. ಕೆಲ ಕಾರ್ಮಿಕರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ದೀಪಾವಳಿ ಆಚರಣೆ: ಗಂಗೊಳ್ಳಿಯಲ್ಲಿ ಏಳು ಬೋಟ್‌ಗಳು ಬೆಂಕಿಗೆ ಆಹುತಿ

3 ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರುತ್ತಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿಯಲ್ಲಿ ಸಿಲುಕಿದ್ದ 15 ಮಂದಿಯನ್ನು ರಕ್ಷಿಸಿದ್ದಾರೆ.

RELATED ARTICLES

Related Articles

TRENDING ARTICLES