Sunday, December 22, 2024

6ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಎಂಬಿಬಿಎಸ್​ ವಿದ್ಯಾರ್ಥಿನಿ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಎಜೆ ಮೆಡಿಕಲ್​ ಕಾಲೇಜಿನ ಹಾಸ್ಟೆಲ್​ ನಲ್ಲಿ ನಡೆದಿದೆ.

ಪ್ರಕೃತಿ ಶೆಟ್ಟಿ (20) ಮೃತ ವಿದ್ಯಾರ್ಥಿನಿ, ಬೆಳಗಾವಿ ಮೂಲಕ ಅಥಣಿ ಮೂಲದ ಪ್ರಕೃತಿ ಮೊದಲನೇ ವರ್ಷದ ಎಂಬಿಬಿಎಸ್​ ವ್ಯಾಸಾಂಗ ಮಾಡುತ್ತಿದ್ದಳು, ನಸುಕಿನ 3 ಗಂಟೆ ವೇಳೆಗೆ ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಪ್ರಾಣಕಳೆದು ಕೊಂಡಿದ್ದಾಳೆ. ದಪ್ಪಗಿದ್ದೇನೆ ಎನ್ನುವ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ.

ಇದನ್ನೂ ಓದಿ: ಯುವತಿಯ ಬಟ್ಟೆ ಎಳೆದು ಕಾಮುಕ ಅಟ್ಟಹಾಸ!

ಪ್ರಕೃತಿ ಆತ್ಮಹತ್ಯೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಾಸ್ಟೆಲ್ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

RELATED ARTICLES

Related Articles

TRENDING ARTICLES