Wednesday, January 22, 2025

ಹಸಿರು ಪಟಾಕಿಗಳನ್ನು ಮಾತ್ರ ಬಳಸಿ : ಸಚಿವ ಡಾ.ಜಿ. ಪರಮೇಶ್ವರ್ 

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮನೆಗಳಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪಟಾಕಿಗಳ ಸೌಂಡ್ ಕೂಡ ಭಾರೀ ಸದ್ದು ಮಾಡುತ್ತಿದೆ. ಇದರಿಂದ ಪಟಾಕಿ ಅವಘಡ ಕೇಸ್​ಗಳು ಬೆಂಗಳೂರಿನಲ್ಲಿ ಹೆಚ್ಚಳವಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಎಲ್ಲಾರು ಹಸಿರು ಪಟಾಕಿ ಉಪಯೋಗಿಸಿ ವಾಯುಮಾಲಿನ್ಯವನ್ನು ನಿಯಂತ್ರಣಕ್ಕೆ ತರಲು ಜನರು ನಮಗೆ ಸಹಕಾರ ನೀಡಬೇಕು ಎಂದರು.

ಇದನ್ನೂ ಓದಿ: ಅಗ್ನಿ ದುರಂತ: 6 ಕಾರ್ಮಿಕರು ಸಜೀವದಹನ!

ಇನ್ನೂ ಕೆಲವೆಡೆ ಪಟಾಕಿಯಿಂದ ಕಣ್ಣಿಗೆ ಗಾಯವಾಗಿರುವ ವರದಿ ಆಗಿದೆ. ಎಸಿಪಿಗಳ ಒಂದು ಟೀಂನಿಂದ ಎಲ್ಲಾ ಏರಿಯಾಗಳಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದರು.

 

 

 

 

RELATED ARTICLES

Related Articles

TRENDING ARTICLES