Wednesday, January 22, 2025

IND vs NZ, World Cup Semi Final : ಟಾಸ್ ಗೆದ್ದ ಭಾರತ : ಬ್ಯಾಟಿಂಗ್​ಗೆ ಆಯ್ಕೆ

ಮುಂಬೈ:  ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕಾಳಗಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐಸಿಸಿ ಏಕದಿನ ವಿಶ್ವಕಪ್ 2023 ರ ಗುಂಪು ಹಂತದ 9 ಪಂದ್ಯಗಳಲ್ಲಿ ಒಂಬತ್ತನ್ನೂ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡಕ್ಕೆ ಇದೀಗ ನಿಜವಾದ ಪರೀಕ್ಷೆ ಪ್ರಾರಂಭವಾಗಿದೆ. ಇಂದು ಐಸಿಸಿ ಏಕದಿನ ವಿಶ್ವಕಪ್ 2023 ಮೊದಲ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ (India vs New Zealand) ತಂಡವನ್ನು ಎದುರಿಸಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

ನ್ಯೂಝಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ವಿಲ್ ಯಂಗ್ , ಕೈಲ್ ಜಾಮಿಸನ್.

RELATED ARTICLES

Related Articles

TRENDING ARTICLES