Wednesday, January 22, 2025

ನಂದೇ ಧ್ವನಿಯನ್ನು ಈ ಹಿಂದೆ ಮಿಮಿಕ್ರಿ ಮಾಡಿದ್ದರು : ಸಚಿವ ಎಂ.ಬಿ ಪಾಟೀಲ್

ವಿಜಯಪುರ: ನಂದೇ ಧ್ವನಿಯನ್ನು ಈ ಹಿಂದೆ ಮಿಮಿಕ್ರಿ ಮಾಡಿದ್ದರು ಆತನನ್ನು ಅರೆಸ್ಟ್ ಮಾಡಿಸಿದ್ದೆವು. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಂದಿದೆ, ಬದಲಾವಣೆ ಮಾಡಬಹುದು ಎಂದು ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್​ನಿಂದ ಮಾಜಿ ಶಾಸಕರು ಹಾಗೂ ಮುಖಂಡರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್ ಲೀಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್​ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ನನಗೆ ಆ ಬಗ್ಗೆ ಗೊತ್ತಿಲ್ಲ, ಸತ್ಯಾಸತ್ಯತೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಗುಡುಗಿದರು.

ವಿಡಿಯೋ ಮಾಧ್ಯಮದವರದ್ದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್​ ಬಂದಿದೆ. ಈ ಹಿಂದೆ ನಂದೇ ಧ್ವನಿಯನ್ನು ಮಹಾರಾಷ್ಟ್ರದ ಒಬ್ಬ ಮಿಮಿಕ್ರಿ ಮಾಡಿದ್ದರು ಎಂದರು.

ಇದನ್ನೂ ಓದಿ: ಅವಕಾಶ ಸಿಕ್ಕರೂ ಸ್ವಾಗತಿಸಿ, ನಾನು ಸಹಕಾರ ನೀಡುತ್ತೇನೆ

ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗುರುತ್ತದೆ ಎಂದರು. ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ  ಎಂದರು.

 

RELATED ARTICLES

Related Articles

TRENDING ARTICLES