Wednesday, January 22, 2025

ವಿರೋಧ ಪಕ್ಷದ ನಾಯಕನ ಆಯ್ಕೆ: ಬೆಂಗಳೂರಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್​!

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು.

ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.
ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣ: ಭಾರತೀಯರ ಕನಸು ನನಸಾಗುತ್ತಿದೆ- ಪೇಜಾವರ ವಿಶ್ವಪ್ರಸನ್ನ ತೀರ್ಥ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ. ವೀಕ್ಷಕರು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

RELATED ARTICLES

Related Articles

TRENDING ARTICLES