Sunday, December 22, 2024

ಟ್ರಾನ್ಸ್ ಫರ್ ದಂಧೆ ಆಗಿದ್ದರೆ ವಿಪಕ್ಷಗಳು ಅಧಿವೇಶನದಲ್ಲಿ ಪ್ರಸ್ತಾಪಿಸಲಿ : ಸಚಿವ ಡಾ.ಪರಮೇಶ್ವರ್

ಬೆಂಗಳೂರು: ವರ್ಗಾವಣೆ ದಂಧೆ ಆಗಿದ್ದರೆ ವಿಪಕ್ಷಗಳು ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿಕೆ ನೀಡಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪಿಐ​ ವಿವೇಕಾನಂದ ವರ್ಗಾವಣೆ ವಿಚಾರವಾಗಿ ಹೆಚ್​ಡಿ ಕುಮಾರಸ್ವಾಮಿ ಆರೋಪಗೂ ಯಾವುದೇ ಸಂಬಂಧವಿಲ್ಲ ಎಂದು  ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆಸಿದ್ದಾರೆ.    ಯಾವುದೇ ವರ್ಗಾವಣೆ ದಂಧೆ ಆಗಿದ್ದರೆ ವಿಪಕ್ಷಗಳು ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಗುಡಿಗಿದರು. 

ಇದನ್ನೂ ಓದಿ: ಟ್ರಾನ್ಸ್ ಫರ್​ಗೂ ನನಗೂ ಸಂಬಂಧವಿಲ್ಲ : ಕುಮಾರಸ್ವಾಮಿ ಮಾಡುತ್ತಿರುವುದು ನೀಚ ರಾಜಕಾರಣ : ಯತೀಂದ್ರ ಸಿದ್ದರಾಮಯ್ಯ

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿವೇಕಾನಂದಗೂ ಪೊಲೀಸ್​ ಇಲಾಖೆಯಲ್ಲಿನ ವಿವೇಕಾನಂದಗೂ ಸಂಬಂಧ ಇಲ್ಲ. ಅವರು ಹೇಳಿದ್ದು ಕಾಕತಾಳೀಯ ಆಗಿರಬೇಕು. ಸಮಾಧಾನ ಆಗುವ ರೀತಿಯಲ್ಲೇ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದರು. 

 

RELATED ARTICLES

Related Articles

TRENDING ARTICLES