Wednesday, January 22, 2025

ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹದಗೆಟ್ಟಿದೆ : ಹೆಚ್.ಡಿ.ಕುಮಾರಸ್ವಾಮಿ

ಚಿಕ್ಕಮಗಳೂರು: ರಾಜ್ಯದಲ್ಲಿ ಜನ ನೆಮ್ಮದಿಯಿಂದ ಬದುಕುವುದು ಕಷ್ಟವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

ಸುದ್ದಿಗೋಷ್ಠಯಲ್ಲಿ ಮಾತನಾಡಿದ    ಗ್ಯಾರಂಟಿಗಳಿಂದ ಜನ ನೆಮ್ಮದಿಯಿಂದ ಇದ್ದಾರೆಂದು ಜಾಹೀರಾತು ಪ್ರಕಟಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜಾಹೀರಾತು ಪ್ರಕಟಿಸಿದ್ದೀರಿ. ಜನ ನೆಮ್ಮದಿಯಿಂದ ಇದ್ದಾರಾ ಇಲ್ಲ ಅಂತ ಜಾಹೀರಾತನಿಂದ ತಿಳಿಯಲ್ಲ ಎಂದರು. 

ಇದನ್ನೂ ಓದಿ: ಹಿಂದುತ್ವ ಎಂದರೆ ದಲಿತರನ್ನು ಹೊರಗಿಡುವ ಜಾತಿತ್ವ : ಸಚಿವ ಡಾ. ಹೆಚ್.​ಸಿ. ಮಹದೇವಪ್ಪ

ರಾಜ್ಯದಲ್ಲಿ ಅಕ್ರಮಗಳು, ಅಪರಾಧ ಚಟುವಟಿಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಜನ ನೆಮ್ಮದಿಯಿಂದ ಬದುಕುವುದು ಕಷ್ಟಕರವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ಧಾರೆ. 

 

 

 

 

RELATED ARTICLES

Related Articles

TRENDING ARTICLES