Wednesday, January 22, 2025

ಹೋಟೆಲ್​ ಗೆ ಊಟಕ್ಕೆ ಬಂದ ಯುವತಿಗೆ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ!

ಬೆಂಗಳೂರು: ವಿದ್ಯಾರ್ಥಿನಿಗೆ ಚುಂಬಿಸಲು ಯತ್ನಿಸಿದ ಹೋಟೆಲ್​ ಸಿಬ್ಬಂದಿಯನ್ನು ಪೊಲೀಸರು ಬಂಧನವಾಗಿರುವ ಘಟನೆ ಸೋಲದೇವನಹಳ್ಳಿಯಲ್ಲಿ ನಡೆದಿದೆ.

ಕಬೀರ್​, ಬಂಧಿತ ಆರೋಪಿ, ನಗರದ ಸೋಲದೇವನಹಳ್ಳಿ ಬಳಿ ಪಿಜಿಯೊಂದರಲ್ಲಿ ವಾಸವಾಗಿದ್ದ ಯುವತಿ ಪಿಜಿ ಪಕ್ಕದಲ್ಲೇ ಇದ್ದ ಹೋಟೆಲ್ ನಲ್ಲಿ ಊಟಕ್ಕೆ ಹೋಗಿದ್ದಾರೆ, ಲೈಂಗಿಕ ಕಿರುಕುಳ ನೀಡಿದ ಆರೋಪಿ ಚುಂಬಿಸಲು ಮುಂದಾಗಿದ್ದಾನೆ, ಕೂಡಲೇ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಪೊಲೀಸ್‌ ‘112’ ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾದ ಆರೋಪಿ

ಘಟನೆ ಸಂಬಂಧ ಆರೋಪಿ ಕಬೀರ್​ ನನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES