Monday, December 23, 2024

IND vs AUS : ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ-20 ಪಂದ್ಯ ನಡೆಯುತ್ತಿದೆ. ಯುವ ಆಟಗಾರರಿಂದ ಕೂಡಿರುವ ಭಾರತ ತಂಡವ್ನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದಾರೆ.

ಭಾರತ ತಂಡ

ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ಆಸ್ಟ್ರೇಲಿಯಾ ತಂಡ

ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಆರನ್ ಹಾರ್ಡಿ, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್(ನಾಯಕ), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ

RELATED ARTICLES

Related Articles

TRENDING ARTICLES