Friday, December 27, 2024

ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ; ಎ.ನಾರಾಯಣಸ್ವಾಮಿ

ತುಮಕೂರುರಾಜ್ಯದ ಜನತೆ ಮುಂದೆ ರಾಜ್ಯ ಸರ್ಕಾರ ಬೆತ್ತಲಾಗಿದೆ ಎಂದು ಕೇಂದ್ರ ಸಚಿವ  ಎ.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡುತ್ತಾರೆ. ಅಂದು ಸಿಬಿಐನವರು ಅನುಮತಿ ಕೇಳಿದ್ದರು.‌ ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ  ಎಂದರು.

ಇದನ್ನೂ ಓದಿ: ಕೊಡಲಿ ರೂಪದ ಪೆನ್ಸಿಲ್​ ಹಿಡಿದ ಶಾಲಾ ಮಕ್ಕಳು: ಪೋಷಕರು ಆಕ್ರೋಶ ! 

ನ್ಯಾಯಾಲಯದ ಮುಂದೆಯೇ ಕ್ಲೀನ್ ಚೀಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್. ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲಈ ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸುತ್ತೇನೆ ಎಂದರು

RELATED ARTICLES

Related Articles

TRENDING ARTICLES