Friday, January 10, 2025

ದುಡುಕಿದ ತಾಯಿ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ

ತುಮಕೂರು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.

11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

RELATED ARTICLES

Related Articles

TRENDING ARTICLES