Friday, December 27, 2024

ಕೇರಳದಲ್ಲಿ ಮತ್ತೆ ಕೊವಿಡ್​​​​​ ಭೀತಿ!

ಕೇರಳ: ಭಾರತದಲ್ಲಿ ಕೋವಿಡ್-‌19 ಭೀತಿ ಮತ್ತೆ ಶುರುವಾಗಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್-‌19 ಉಪತಳಿ ಜೆಎನ್‌.1 ಪತ್ತೆಯಾಗಿರುವುದು ದೃಢಪಟ್ಟಿದೆ.

ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು RTPCR ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಅನುಕೂಲಕ್ಕಾಗಿ ರಸ್ತೆಳಿಯಲಿವೆ 100 BMTC ಇ -ಬಸ್‌ಗಳು

ಈ ಮಧ್ಯೆ ಕೇರಳದ ಕಣ್ಣೂರಿನಲ್ಲಿ ವೃದ್ಧರೊಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ. ಕೇರಳದಲ್ಲಿ ಇಬ್ಬರು ಕೊರೋನಾಗೆ ಬಲಿಯಾದಂತಾಗಿದೆ. ಈ ಹಿನ್ನಲೆ ಕಣ್ಣೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

RELATED ARTICLES

Related Articles

TRENDING ARTICLES