Sunday, December 22, 2024

ಅಯ್ಯಪ್ಪ ಸ್ವಾಮಿ ಪವಾಡ: ಪೂಜೆ ವೇಳೆ ಪ್ರಜ್ವಲಿಸಿದ ಜ್ಯೋತಿ

ರಾಯಚೂರು: ಅಯ್ಯಪ್ಪ ಸ್ವಾಮಿಯ ಪೂಜೆ ವೇಳೆ ಇದ್ದಕ್ಕಿದ್ದಂತೆ ಜ್ಯೋತಿ ಹೊತ್ತಿ ಪ್ರಜ್ವಲಿಸಿದೆ.

ರಾಯಚೂರು ಜಿಲ್ಲೆ ಸಿಂಧನೂರು ನಗರದಲ್ಲಿ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಗುರುಸ್ವಾಮಿ ಶ್ರೀಹರಿರಾಜು ಸ್ವಾಮಿ ನೇತೃತ್ವದಲ್ಲಿ ನೂರಾರು ಅಯ್ಯಪ್ಪ ಮಾಲಾಧಾರಿಗಳು ಪೂಜೆ ನಡೆಸುತ್ತಿದ್ದರು.

ಇದನ್ನೂ ಓದಿ: ವಿಶಿಷ್ಟ ಆಚರಣೆ : ಬಂಡೆಗೆ ತಲೆ ಜಜ್ಜೋ ಜಾತ್ರೆ!

ಹೋಮ ಮಾಡುತ್ತಿದ್ದ ವೇಳೆ ಏಕಾಏಕಿಯಾಗಿ ಅಗ್ನಿ ಪ್ರಜ್ವಲಿಸಿದೆ. ಇದು ಅಯ್ಯಪ್ಪ ಸ್ವಾಮಿಯ ಪವಾಡ ಎಂದು ಮಾಲಾಧಾರಿಗಳು ಹೇಳುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

 

 

RELATED ARTICLES

Related Articles

TRENDING ARTICLES