Monday, December 23, 2024

IPL ಇತಿಹಾಸದಲ್ಲೇ ಮೊದಲ ಬಾರಿಗೆ ₹20.5 ಕೋಟಿಗೆ ಸೇಲಾದ ಪ್ಯಾಟ್ ಕಮ್ಮಿನ್ಸ್!

IPL 2024 Auction, Full List of Sold and Unsold Players: ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿಗೆ ಹರಾಜಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿಗೆ ಹರಾಜಾಗುವ ಮೂಲಕ ಸುದ್ದಿಯಾಗಿದ್ದಾರೆ.

2 ಕೋಟಿ ಮೂಲ ಬೆಲೆಯಿಂದ ಹರಾಜಿನ ಅಂಗಳಕ್ಕೆ ಎಂಟ್ರಿ ನೀಡಿದ ಪ್ಯಾಟ್ ಕಮ್ಮಿನ್ಸ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸನ್‌ ರೈಸರ್ಸ್‌ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಪೈಪೋಟಿ ನಡೆಸಿದವು. ಕೊನೆಗೆ 20.50 ಕೋಟಿಗೆ ಹೈದರಾಬಾದ್ ತಂಡಕ್ಕೆ ಹರಾಜಾಗಿದ್ದಾರೆ.

 

 

RELATED ARTICLES

Related Articles

TRENDING ARTICLES