Friday, May 10, 2024

ಕೊರೋನಾ ಬಂದ್ರೆ 10 ದಿನ ಹೋಂ ಕ್ವಾರಂಟೈನ್​: ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​

ಬೆಂಗಳೂರು: ಕೊರೋನಾ ಪಾಸಿಟಿವ್ ಬಂದ್ರೆ 10 ದಿನ ಹೋಂ ಕ್ವಾರಂಟೈನ್​ನಲ್ಲಿ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಕೊರೋನಾ ಪಾಸಿಟಿವ್ ಇರಲಿ, ಇಲ್ಲದಿರಲಿ ಕುಟುಂಬದವರಿಗೆ ಟೆಸ್ಟಿಂಗ್ ಇರುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೊರೋನಾ ಪರೀಕ್ಷೆ ಮಾಡಲಾಗುತ್ತದೆ. RT-PCR ಪರೀಕ್ಷೆ ಕೂಡ ಉಚಿತ ಎಂದು ತಿಳಿಸಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಬಗ್ಗೆ ನಾಳೆ ನಿರ್ಧಾರ ಮಾಡ್ತೀವಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗ್ರಾಮಸ್ಥರ ಮೇಲೆ ಲಾಂಗ್ ಬೀಸಿದ ಯುವಕ!

ಈಗಾಗಲೇ ನೆರೆಯ ಕೇರಳ, ಗೋವಾ, ಮಹಾರಾಷ್ಟ್ರ ಒಮಿಕ್ರಾನ್​ನ ರೂಪಾಂತರಿ JN.1 ಪತ್ತೆಯಾಗಿದ್ದು ರಾಜ್ಯದಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸಚಿವರು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES