Friday, May 17, 2024

ತಮಿಳು ನಟ ವಿಜಯ್​ಕಾಂತ್​ ನಿಧನ!

ಚೆನ್ನೈ: ತಮಿಳುನಾಡಿನ ಡಿಎಂಡಿಕೆ ನಾಯಕ ಹಾಗೂ ನಟ ವಿಜಯಕಾಂತ್ ಅವರು ಇಂದು ಬೆಳಗ್ಗೆ ಮೃತ ಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ದೃಢಪಡಿಸಿದೆ.

ನಟ ವಿಜಯ್​ ಕಾಂತ್ ಅವರಿಗೆ ಕೋವಿಡ್​ ಸೋಂಕು ದೃಢಪಟ್ಟಿತ್ತು ಮತ್ತು ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಚನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸೇರಿ 29 ಕಾರ್ಯಕರ್ತರು ಪರಪ್ಪನ ಅಗ್ರಹಾರಕ್ಕೆ!

ವಿಜಯ್​ಕಾಂತ್ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ. ಇನ್ನು ವಿಜಯ್​ ಕಾಂತ್​ ಅಭಿಮಾನಿಗಳು ಹಾಗು ಮಿತ್ರರು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ.

RELATED ARTICLES

Related Articles

TRENDING ARTICLES