Wednesday, January 22, 2025

ರಾಜ್ಯದಲ್ಲಿ ಬಹುತೇಕ ಕಡೆ ಮಳೆ ಸಾಧ್ಯತೆ!

ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿರಲಿದ್ದು ಮುಂದಿನ ಎರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ಪತ್ನಿಗೆ ಊಟದಲ್ಲಿ ನಿದ್ದೆಮಾತ್ರೆ ಬೆರೆಸಿ, ಕಿಲಾಡಿ ಗಂಡ ಕೆಲಸದವಳೊಂದಿಗೆ ರಾಸಲೀಲೆ!

ಚನ್ನರಾಯಪಟ್ಟಣ, ತಿಪಟೂರು,ಗೋಕರ್ಣ, ಅರಕಲಗೂಡು, ಸಾಗರದಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES