Sunday, December 22, 2024

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಇಂದು ರಾಯರ ಕೃಪೆ

ಇಂದಿನ ದಿನ ಭವಿಷ್ಯದ ಪ್ರಕಾರ ಯಾವ ಯಾವ ರಾಶಿಯವರಿಗೆ ಒಳಿತುಂಟಾಗಲಿದೆ , ಮತ್ತು ಕಂಟಕ ಯಾರಿಗಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

ವೃಷಭ: ಅನಿರೀಕ್ಷಿತ ಲಾಭ, ಉದ್ಯೋಗ ಪ್ರಾಪ್ತಿ, ಅಡೆತಡೆಗಳಿಂದ ಕಾರ್ಯ ಜಯ, ಕೋರ್ಟ್ ಕೇಸುಗಳ ಚಿಂತೆ.

ಮಿಥುನ: ಕರ್ಮ ಫಲಗಳ ಕಾಟ, ಉದ್ಯೋಗ ನಷ್ಟ ಮತ್ತು ಚಿಂತೆ, ಪ್ರೀತಿ-ಪ್ರೇಮದಲ್ಲಿ ತೊಂದರೆ, ಮಕ್ಕಳ ನಡವಳಿಕೆಯಿಂದ ಬೇಸರ.

ಕಟಕ: ಸ್ಥಿರಾಸ್ತಿ ತೊಂದರೆಗಳು, ತಂದೆಯಿಂದ ಸಹಾಯ ಸಹಕಾರ, ಕಾರ್ಯಜಯ, ದಾಂಪತ್ಯ ಕಲಹದ ಚಿಂತೆ.

ಸಿಂಹ: ಸ್ಟೇಷನ್, ಕೋರ್ಟ್‌ಗೆ ಅಲೆದಾಟ, ಸೋಲು ನಷ್ಟ ನಿರಾಸೆಗಳು, ನೆರೆಹೊರೆಯವರಿಂದ ತೊಂದರೆ, ಮಕ್ಕಳಿಂದ ಎಡವಟ್ಟುಗಳು.

ಕನ್ಯಾ: ಪಾಲುದಾರಿಕೆಯಲ್ಲಿ ತೊಂದರೆಗಳು, ಸಾಲ ದೊರೆಯುವುದು, ಮಾತಿನಿಂದ ತೊಂದರೆ, ಕುಟುಂಬ ಭವಿಷ್ಯದ ಚಿಂತೆ.

ತುಲಾ: ಸೋಮಾರಿತನ, ಆರೋಗ್ಯದಲ್ಲಿ ಚೇತರಿಕೆ, ಆರ್ಥಿಕ ಹೂಡಿಕೆಯ ತಯಾರಿ, ಶತ್ರುಗಳು ಮಿತ್ರರಾಗುವರು.

ವೃಶ್ಚಿಕ: ದುಃಸ್ವಪ್ನಗಳು, ದೈವ ಚಿಂತನೆ, ಮಕ್ಕಳಲ್ಲಿ ಮಂದತ್ವ, ರಹಸ್ಯ ಯೋಜನೆಗಳು.

ಧನಸ್ಸು: ವ್ಯಾಪಾರ ವ್ಯವಹಾರದಲ್ಲಿ ಎಳೆದಾಟ, ಗುಪ್ತ ಧನಾಗಮನ, ಸ್ತ್ರೀಯರಿಂದ ಲಾಭ, ಆರೋಗ್ಯದಲ್ಲಿ ಚೇತರಿಕೆ.

ಮಕರ: ಉದ್ಯೋಗದಲ್ಲಿ ನಿರಾಸಕ್ತಿ, ದೂರ ಪ್ರಯಾಣ, ನೆರೆಹೊರೆಯವರಿಂದ ಅಂತರ, ಗೌರವಕ್ಕೆ ಧಕ್ಕೆ.

ಕುಂಭ: ಆರ್ಥಿಕ ಚೇತರಿಕೆ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಉನ್ನತ ವಿದ್ಯಾಭ್ಯಾಸದ ಚಿಂತೆ, ಸಾಮರ್ಥ್ಯದಲ್ಲಿ ಅಪನಂಬಿಕೆ.

ಮೀನ: ಆಕಸ್ಮಿಕ ಅವಘಡಗಳು, ಸೋಲು ನಷ್ಟ ನಿರಾಸೆಗಳು, ವ್ಯಾಪಾರ ವ್ಯವಹಾರದಲ್ಲಿ ಸಮಸ್ಯೆಗಳು, ಯತ್ನ ಕಾರ್ಯದಲ್ಲಿ ವಿಘ್ನ.

RELATED ARTICLES

Related Articles

TRENDING ARTICLES