Wednesday, January 22, 2025

Daily Horoscop: ವಿವಿಧ ರಾಶಿಗಳ ಇಂದಿನ ಭವಿಷ್ಯ ಹೇಗಿದೆ ಗೊತ್ತಾ ? ಇಲ್ಲಿದೆ ಮಾಹಿತಿ

ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಮೇಷ: ಆರ್ಥಿಕ ನಷ್ಟಗಳು, ಮಾಟ ಮಂತ್ರ ತಂತ್ರದ ಭೀತಿ, ದಾಂಪತ್ಯದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಸಮಸ್ಯೆಯಾಹುದು.

ವೃಷಭ: ಶಾರೀರಿಕ ಅಸಮತೋಲನ, ವೃತ್ತಿಯಲ್ಲಿ ಹಿನ್ನಡೆ, ಆಲಸ್ಯ ಸೋಮಾರಿತನ, ಗುಪ್ತ ಶತ್ರುಕಾಟ, ಸಾಲದ ಚಿಂತೆ ನಿಮ್ಮನ್ನು ಕಾಡುತ್ತಲ್ಲೇ ಇರುತ್ತದೆ.

ಮಿಥುನ: ಗರ್ಭ ದೋಷಗಳು, ಮಕ್ಕಳ ಭವಿಷ್ಯದ ಚಿಂತೆ, ಉದ್ಯೋಗ ನಷ್ಟ, ಪ್ರೀತಿ-ಪ್ರೇಮದಲ್ಲಿ ಸಮಸ್ಸೆಗಳು ನಿಮ್ಮಗೆ ಈ ದಿನ ಬರಬಹುದು.

ಕಟಕ: ಮಾನಸಿಕ ಅಸಮತೋಲನ, ಮಾಟ ಮಂತ್ರದ ಯೋಚನೆ, ಮಿತ್ರರಿಂದ ಬೇಸರ, ಸ್ಥಿರಾಸ್ತಿ ವಾಹನದಿಂದ ಸಮಸ್ಯೆ ಅಶಾಂತಿಯಿಂದ ಇರುವಿರಿ.

ಸಿಂಹ: ಅವಕಾಶ ವಂಚಿತರಾಗುವಿರಿ, ಪ್ರಯಾಣದಲ್ಲಿ ನಿರಾಸಕ್ತಿ, ಉದ್ಯೋಗ ಬದಲಾವಣೆ ಪ್ರಯತ್ನ, ವಿದ್ಯಾಭ್ಯಾಸದಲ್ಲಿ ಹಿನ್ನಡೆಯಾಗುತ್ತದೆ.

ಕನ್ಯಾ: ಆಕಸ್ಮಿಕ ಧನಾಗಮನ, ಕುಟುಂಬದಿಂದ ಬೇಸರ, ಮಾತಿನಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ ಉಂಡುಗುತ್ತದೆ.

ತುಲಾ: ಜಿಗುಪ್ಸೆ ಮತ್ತು ಬೇಸರ, ಸಂಗಾತಿಯಿಂದ ಸಮಸ್ಯೆ, ಆಪತ್ತಿನಿಂದ ರಕ್ಷಣೆ, ವ್ಯವಹಾರದಲ್ಲಿ ನಷ್ಟವನ್ನು ನೀವು ಅನುಭವಿಸಿರಿ.

ವೃಶ್ಚಿಕ: ದುಃಸ್ವಪ್ನಗಳು, ಮೋಜು-ಮಸ್ತಿಯಿಂದ ಸಮಸ್ಯೆ, ಸಂಗಾತಿಯಿಂದ ಅಂತರ, ಪಾಲುದಾರಿಕೆ ನಷ್ಟವಾಗುತ್ತದೆ.

ಧನಸ್ಸು: ಸಾಲ ತೀರಿಸುವ ಪ್ರಯತ್ನ, ಉದ್ಯೋಗ ಬಿಡುವ ಯೋಚನೆ, ಸೇವಕರಿಂದ ನಷ್ಟ, ಗುಪ್ತ ಶಕ್ತಿಯನ್ನು ನೀವು ಇಂದು ಎದುರಿಸಲ್ಲೇ ಬೇಕಗುತ್ತದೆ.

ಮಕರ: ಪ್ರೀತಿ-ಪ್ರೇಮದಲ್ಲಿ ಸೋಲು, ಮೋಜು ಮಸ್ತಿಯಿಂದ ತೊಂದರೆ, ಬಾಲಗ್ರಹ ದೋಷಗಳು, ಧರ್ಮ ಕಾರ್ಯಗಳು.

ಕುಂಭ: ಸ್ಥಿರಾಸ್ತಿ ವಾಹನದಿಂದ ನಷ್ಟ, ಮಾಟ ಮಂತ್ರದಿಂದ ತೊಂದರೆ, ದೃಷ್ಟಿ ದೋಷಗಳು, ಧಾರ್ಮಿಕ ಕಾರ್ಯದಲ್ಲಿ ಅಡೆತಡೆ ಇರುತ್ತದೆ.

ಮೀನ: ಪ್ರಯಾಣದಲ್ಲಿ ನಿರಾಸಕ್ತಿ, ಭಯ ಗಾಬರಿ ಆತಂಕ, ಆಕಸ್ಮಿಕ ಅವಘಡಗಳು, ಆರ್ಥಿಕ ಹಿನ್ನಡೆಯಾಗುತ್ತದೆ.

ಇಂದಿನ ಪಂಚಾಂಗ

RELATED ARTICLES

Related Articles

TRENDING ARTICLES