Tuesday, December 3, 2024

ರಾಮಮಂದಿರ ಉದ್ಘಾಟನೆಗೆ ಸಾರ್ವತ್ರಿಕ ರಜೆ ನೀಡುವಂತೆ ಸರ್ಕಾರಕ್ಕೆ ಮನವಿ!

ದಾವಣಗೆರೆ: ಜ.22 ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ ಸಾರ್ವತ್ರಿಕ ರಜೆ ನೀಡುವಂತೆ ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿವೆ.

ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಹಿಂದೂಪರ ಸಂಘಟನೆಗಳು ಮನವಿಮಾಡಿವೆ. ಮಾತೃದೇವೋ ಭವ, ಪ್ರೇರಣೆ ಸಂಸ್ಥೆಗಳಿಂದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮನವಿ ಪತ್ರ ಜೊತೆಗೆ ಮಂತ್ರಾಕ್ಷತೆ ಮತ್ತು ಆಮಂತ್ರಣ ಪತ್ರಿಕೆಯನ್ನು ನೀಡಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು!

ಭಾರತ ವಿಜೃಂಭಣೆಯಿಂದ ಆಚರಿಸುವ ಸಂದರ್ಭದಕ್ಕೆ ಎಲ್ಲರೂ ಸಾಕ್ಷಿಯಾಗಬೇಕು. ಹೀಗಾಗಿ ಜನವರಿ 22ಕ್ಕೆ ಸರ್ಕಾರಿ ನೌಕರರಿಗೆ ರಜೆ ನೀಡಿದರೇ ಕುಟುಂಬಸ್ಥರ ಸಮೇತ ಅವರು ರಾಮಮಂದಿರ ಉದ್ಘಾಟನೆ ಸಂಭ್ರಮಾಚರಣೆ ಭಾಗಿಯಾಗಲು ಸಾಧ್ಯವಾಗುತ್ತದೆ ಎಂದು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES