Wednesday, January 22, 2025

23 ಕುರಿಗಳ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕುರಿಕಳ್ಳರ ಹಾವಳಿ ಮಿತಿಮೀರಿದ್ದು ತಾಲೂಕಿನ ಕುಂಟನಹಳ್ಳಿಯಲ್ಲಿ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಕಳ್ಳತನ ಪ್ರಕರಣ ನಡೆದಿದೆ.

ತಾಲೂಕಿನ ಕುಂಟನಹಳ್ಳಿ ಗ್ರಾಮದ ಆನಂದಮ್ಮ ಚನ್ನಕೇಶವ ಎಂಬುವವರಿಗೆ ಸೇರಿದ ಕುರಿಗಳನ್ನು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಬೊಲೇರೋ ವಾಹನದಲ್ಲಿ ಬಂದ ಕಳ್ಳರು ಕುರಿಗಳನ್ನ ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ವಿಮಾನ ಪತನ: ಇದು ಭಾರತದಲ್ಲ ಸಚಿವಾಲಯ ಸ್ಪಷ್ಟನೆ!

ಕಳ್ಳತನಕ್ಕೆ ಬಂದ ದುಷ್ಕರ್ಮಿಗಳು ಮಂಕಿ ಕ್ಯಾಪ್ ಧರಿಸಿ, ಕೈಯಲ್ಲಿ ಕಾರದ ಪುಡಿ, ದೊಣ್ಣೆ , ಮಾರಕಾಸ್ತ್ರಗಳೊಂದಿಗೆ ಆಗಮಿಸಿ  23 ಕುರಿಗಳನ್ನ ಕಳ್ಳರು ಕದ್ದು ಎಸ್ಕೆಪ್ ಆಗಿದ್ದಾರೆ ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

RELATED ARTICLES

Related Articles

TRENDING ARTICLES