Wednesday, January 22, 2025

ದರ್ಶನ್​ ಜೊತೆ ‘ರಿಲೇಶನ್ ಶಿಪ್‌ಗೆ 10 ವರ್ಷ’ ಎಂದು ಪವಿತ್ರಾಗೌಡ ಪೋಸ್ಟ್: ಎಚ್ಚರಿಕೆ ನೀಡಿದ ಪತ್ನಿ!

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಪತ್ನಿ ಹಾಗು ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್​ ಕಿತ್ತಾಟ ಶುರುವಾಗಿದ್ದು, ಪವಿತ್ರಾ ಗೌಡ ಗೆ  ದರ್ಶನ್​ ಪತ್ನಿ ವಿಜಯಲಕ್ಷ್ಮಿ ವಾರ್ನಿಂಗ್​ ನೀಡಿದ್ದಾರೆ.

ಪವಿತ್ರ ಗೌಡ ಹಾಗು ನಟ ದರ್ಶನ್ ನಡುವಿನ ಸ್ನೇಹ ಹತ್ತು ವರ್ಷಗಳು ತುಂಬಿದ ಸಂದರ್ಭದಲ್ಲಿ ದರ್ಶನ್ ಜೊತೆಗೆ ತೆಗೆಸಿಕೊಂಡಿದ್ದ ಫೋಟೋಗಳನ್ನು ಪವಿತ್ರ ಗೌಡ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಮಳೆಬಿಲ್ಲು ಹಾಡೊಂದನ್ನು ಹಾಕಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಬಾಕ್ಸಿಂಗ್​ಗೆ ವಿದಾಯ ಹೇಳಿದ ಮೇರಿ ಕೋಂ!

ಇದಕ್ಕೆ ಪತ್ರಿಯಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಜಿ ದರ್ಶನ್​ ಎಂಬ ಇನ್ಸ್ಟಾಗ್ರಾಂ ಖಾತೆಯ ಮೂಲಕ ಪವಿತ್ರ ಗೌಡ ಅವರಿಗೆ ಸಂಬಂಧಿಸಿದ ಫೋಟೋಗಳನ್ನು ದರ್ಶನ್​ ಪತ್ನಿ ಪೋಸ್ಟ್​ ಮಾಡುವ ಮೂಲಕ ಲೀಗಲ್​ ಆ್ಯಕ್ಷನ್​ ತೆಗೆಕೊಳ್ಳುವ ಎಚ್ಚರಿಕೆಯನ್ನು ಪವಿತ್ರಗೌಡಗೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ಪರ್ಸನಲ್ ವಾರ್ ಮುಂದುವರೆದಿದೆ.

RELATED ARTICLES

Related Articles

TRENDING ARTICLES