Wednesday, January 22, 2025

Union Budget 2024: ಸುಗಮ ಕಲಾಪಕ್ಕೆ ವಿಪಕ್ಷ ಸಂಸದರು ಸಹಕಾರ ನೀಡಬೇಕು: ಪ್ರಧಾನಿ ಮೋದಿ

ನವದೆಹಲಿ: ಏಪ್ರಿಲ್-ಮೇ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನ ಲೋಕಸಭೆಯಲ್ಲಿ  ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ರಾಷ್ಟ್ರಪತಿ ದೌಪದಿ ಮುರ್ಮು ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು.

ಬಜೆಟ್ ಅಧಿವೇಶನಕ್ಕೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ವಿಪಕ್ಷಗಳು ಲೋಕಸಭೆ ಸುಗಮ ಕಲಾಪಕ್ಕೆ ಸಹಕಾರ ನೀಡಬೇಕು. ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಅಲ್ಲದೇ ಅಸಭ್ಯ ವರ್ತನೆ ತೋರುವ ಸಂಸದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

 

RELATED ARTICLES

Related Articles

TRENDING ARTICLES