Wednesday, January 22, 2025

ರಾಜ್ಯಪಾಲ ಗೆಹ್ಲೋಟ್‌ ಮೊಮ್ಮಗನ ವಿವಾಹ ಆರತಕ್ಷತೆಯಲ್ಲಿ ಸಿಎಂ, ಡಿಸಿಎಂ ಭಾಗಿ

ಇಂದೋರ್‌: ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಶುಭ ಕೋರಿದರು.

ಗೆಹ್ಲೋಟ್‌ ಅವರ ಮೊಮ್ಮಗ ಧೀರಜ್‌ ಗೆಹ್ಲೋಟ್‌ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಿಂಚಿದ ಸಿಎಂ, ಡಿಸಿಎಂ   

ಮಧ್ಯಪ್ರದೇಶದ ಇಂದೋರ್ ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ಅವರ ವಿವಾಹ ಆರತಕ್ಷತೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಕೆ.ಜೆ.ಜಾರ್ಜ್‌, ಡಾ. ಜಿ.ಪರಮೇಶ್ವರ್‌, ಸುಧಾಕರ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.

RELATED ARTICLES

Related Articles

TRENDING ARTICLES