Friday, September 20, 2024

Horoscope Today: ಈ ರಾಶಿಯವರಿಗೆ ಇಂದು ರಾಯರ ಕೃಪೆ

ಇಂದು ನಿಮ್ಮ ದಿನ ಭವಿಷ್ಯ ಹೇಗಿರಲಿದೆ.? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಮೇಷ: ಮಕ್ಕಳಿಂದ ನಷ್ಟ, ಅಧಿಕ ಖರ್ಚು, ಗೌರವಕ್ಕೆ ಧಕ್ಕೆ, ದೂರ ಪ್ರಯಾಣದಲ್ಲಿ ಅನುಕೂಲ, ಪಿತ್ರಾರ್ಜಿತ ಸ್ವತ್ತಿನಿಂದ ನಷ್ಟ.

ವೃಷಭ: ಸ್ಥಿರಾಸ್ತಿ ಮತ್ತು ವಾಹನದಿಂದ ಲಾಭ , ತಾಯಿಯಿಂದ ಸಹಕಾರ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ಮಿಥುನ: ಉದ್ಯೋಗ ಬದಲಾವಣೆಯಿಂದ ಅನುಕೂಲ, ಅಧಿಕಾರಿಗಳಿಂದ ಉತ್ತಮ ಸ್ಪಂದನೆ, ಧೈರ್ಯದಿಂದ ಕಾರ್ಯ ಜಯ, ಶುಭ ಕಾರ್ಯಗಳಲ್ಲಿ ಯಶಸ್ಸು.

ಕಟಕ: ಅಧಿಕ ಕೋಪ ತಾಪ, ಅಹಂಭಾವ ನಡವಳಿಕೆಯಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಪೂರ್ವ ಪುಣ್ಯ ಫಲ ಪ್ರಾಪ್ತಿ.

ಸಿಂಹ: ಮಕ್ಕಳೊಂದಿಗೆ ಮನಸ್ತಾಪ, ಪ್ರಯಾಣದಲ್ಲಿ ವಿಘ್ನ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ವಿದ್ಯಾಭ್ಯಾಸದಲ್ಲಿ ಅನಾನುಕೂಲ

ಕನ್ಯಾ: ಶುಭ ಕಾರ್ಯಗಳ ಆಲೋಚನೆ, ಉದ್ಯೋಗದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ

ತುಲಾ: ಅವಕಾಶ ಕೈ ತಪ್ಪುವುದು, ಸಾಲದ ಚಿಂತೆ, ಶತ್ರು ಉಪಟಳ, ಅನಾರೋಗ್ಯ, ಸಂಗಾತಿಯಿಂದ ಅಂತರ

ವೃಶ್ಚಿಕ: ವ್ಯವಹಾರದಲ್ಲಿ ಅಡೆತಡೆ, ಉದ್ಯೋಗ ಸ್ಥಳದಲ್ಲಿ ಪ್ರಗತಿ, ಮಕ್ಕಳ ಜೀವನದಲ್ಲಿ ಬದಲಾವಣೆ, ಕೋರ್ಟ್ ಕೇಸ್‌ಗಳಲ್ಲಿ ಜಯ

ಧನಸ್ಸು: ವ್ಯವಹಾರದಲ್ಲಿ ಉತ್ತಮ ಅವಕಾಶ, ತಂದೆಯಿಂದ ಸಹಕಾರ, ವಾಹನದಿಂದ ಅನುಕೂಲ, ಕುಲದೇವತಾ ಆಶೀರ್ವಾದ

ಮಕರ: ಹೆಣ್ಣು ಮಕ್ಕಳಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಪ್ರಯಾಣದಲ್ಲಿ ಸಮಸ್ಯೆ, ನೆರೆಹೊರೆಯವರಿಂದ ಕಿರಿಕಿರಿ

ಕುಂಭ: ಮಕ್ಕಳಿಂದ ಆರ್ಥಿಕ ಲಾಭ, ಕೌಟುಂಬಿಕ ಸಹಕಾರ, ಪಾಲುದಾರಿಕೆಯಲ್ಲಿ ಉತ್ತಮ ಅವಕಾಶ, ಮಾತಿನಿಂದ ಕಾರ್ಯಜಯ

ಮೀನ: ಆರ್ಥಿಕ ಮುಗ್ಗಟ್ಟು, ಶುಭ ಕಾರ್ಯದಲ್ಲಿ ಯಶಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೈವ ಚಿಂತನೆ

RELATED ARTICLES

Related Articles

TRENDING ARTICLES