Tuesday, May 14, 2024

ರಂಗಾಯಣ ರಘುಗೆ ‘ಅಭಿನಯಾಸುರ’ ಬಿರುದು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹ್ಯಾಸ್ಯ ನಟ ರಂಗಾಯಣ ರಘು ಅವರಿಗ ಅಭಿನಯಾಸುರ ಎಂಬ ಹೊಸ ಬಿರುದು ನೀಡಿ ಗೌರವಿಸಿದ್ದಾರೆ.

ಶಾಖಾಹಾರಿ ಚಿತ್ರತಂಡ ಸಿನಿಮಾದ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ರಂಗಾಯಣ ರಘು ಅವರಿಗೆ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿತು.

ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ  ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.

ರಂಗಾಯಣ ರಘು ಅವರಿಗೆ ಬಿರುದು

ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್, ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಬೆಂಬಲ ನೀಡಿದರು. ರಂಗಾಯಣ ರಘು ಅವರಿಗೆ ‘ಶಾಖಾಹಾರಿ’ ಸಿನಿ ಬಳಗ ‘ಅಭಿನಯಾಸುರ’ ಎಂಬ ಬಿರುದು ನೀಡಿ ಗೌರವಿಸಿದೆ. ಇದುವರೆಗೂ ಯಾವುದೇ ಸಿನಿಮಾ ತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.

 

RELATED ARTICLES

Related Articles

TRENDING ARTICLES