Monday, December 23, 2024

ನಾಪತ್ತೆಯಾಗಿದ್ದ ವ್ಯಕ್ತಿ ಅಸ್ಥಿಪಂಜರವಾಗಿ ಪತ್ತೆ: ನಿನ್ನೆ ರುಂಡ ಇಂದು ಮುಂಡ ಪತ್ತೆ

ರಾಯಚೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಕೊರ್ತಕುಂದಾ ಗ್ರಾಮದಲ್ಲಿ ನಡೆದಿದೆ.

ರಸೂಲ್ ಸಾಬ್ (45) ಅಸ್ಥಿಪಂಜರವಾಗಿ ಪತ್ತೆಯಾದ ವ್ಯಕ್ತಿ. ರಸೂಲ್ ಅವರು ಜನವರಿ 4 ರಂದು ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಅವರ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರೂ ಅವರು ಮಾತ್ರ ಪತ್ತೆಯಾಗಿರಲಿಲ್ಲ.

RELATED ARTICLES

Related Articles

TRENDING ARTICLES