Thursday, January 2, 2025

ಸುಳ್ಳುಗಳೇ ತುಂಬಿರುವ ಜನ ವಿರೋಧಿ ಬಜೆಟ್ : ಆರ್​. ಅಶೋಕ್​

ಬೆಂಗಳೂರು: ಸುಳ್ಳುಗಳೇ ತುಂಬಿರುವ ಜನ ವಿರೋಧಿ ಬಜೆಟ್​ನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್​ ಕಿಡಿಕಾರಿದ್ದಾರೆ. 

ಈ ಕುರಿತು ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಬಜೆಟ್​ಕನಲ್ಲಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಅಂಶಗಳೇ ಇಲ್ಲ. ಇದನ್ನು ಖಂಡಿಸಿ, ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೊಂದಿಗೆ ಪ್ರತಿಭಟನೆ ಮಾಡಿದ್ದೇವೆ ಎಂದರು. 

ಜೆಪಿ ಶಾಸಕರು ಸಭಾತ್ಯಾಗ

ರಾಜ್ಯದ ಅಭಿವೃದ್ಧಿಗೆ ಮುನ್ನೋಟ ನೀಡುವ 2024-25ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುವ ವೇಳೆ ಕೇಂದ್ರ ಸರ್ಕಾರದ ಅನ್ಯಾಯವನ್ನು ಕಟುವಾಗಿ ಟೀಕಿಸಿದ್ದನ್ನು ಖಂಡಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

RELATED ARTICLES

Related Articles

TRENDING ARTICLES