Wednesday, January 1, 2025

Karnataka Budget 2024: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದರು.

ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ. 

 

RELATED ARTICLES

Related Articles

TRENDING ARTICLES