Sunday, May 19, 2024

ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.

ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಜೆಟ್​ನಲ್ಲಿ ಘೋಷಣೆ ಮಾಡಿದರು.

RELATED ARTICLES

Related Articles

TRENDING ARTICLES