Saturday, November 23, 2024

ಫೆ. 23ರಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್​ನ ಎರಡನೇ ಆವೃತ್ತಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಫೆಬ್ರವರಿ 23 ರಂದು ಈ ಬಹುನಿರೀಕ್ಷಿತ ಟೂರ್ನಿಗೆ ಚಾಲನೆ ನೀಡಲಾಗಿದೆ.ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಹೌದು, ಈ ಬಾರಿ ಕ್ರಿಕೆಟ್ ಪ್ರೇಮಿಗಳಿಗೆ ಡಬ್ಲ್ಯುಪಿಎಲ್ ನಿಂದ ಡಬಲ್ ಖಷಿ ಸಿಗಲಿದೆ. ಫೆಬ್ರವರಿ 23 ರಂದು ಸಂಜೆ ಅದ್ಧೂರಿ ಉದ್ಘಾಟನಾ ಸಮಾರಂಭ ಕೂಡ ನಡೆಯಲಿದೆ. ಬಾಲಿವುಡ್ ಸ್ಟಾರ್ ಕಾರ್ತಿಕ್ ಆರ್ಯನ್ ಈ ಬಾರಿ ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮನೋರಂಜನೆ ನೀಡಲಿದ್ದಾರೆ. ಈ ಬಗ್ಗೆ ಮಂಡಳಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ.

ಡಬ್ಲ್ಯುಪಿಎಲ್ 2024 ಪೂರ್ಣ ವೇಳಾಪಟ್ಟಿ ಹೀಗಿದೆ

ಫೆಬ್ರವರಿ 23: ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಫೆಬ್ರವರಿ 24: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್, ಬೆಂಗಳೂರು

ಫೆಬ್ರವರಿ 25: ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್, ಬೆಂಗಳೂರು

ಫೆಬ್ರವರಿ 26: ಯುಪಿ ವಾರಿಯರ್ಸ್ vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಫೆಬ್ರವರಿ 27: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್, ಬೆಂಗಳೂರು

ಫೆಬ್ರವರಿ 28: ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್, ಬೆಂಗಳೂರು

ಫೆಬ್ರವರಿ 29: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಮಾರ್ಚ್ 1: ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್, ಬೆಂಗಳೂರು

ಮಾರ್ಚ್ 2: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್, ಬೆಂಗಳೂರು

ಮಾರ್ಚ್ 3: ಗುಜರಾತ್ ಜೈಂಟ್ಸ್ vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಮಾರ್ಚ್ 4: ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಬೆಂಗಳೂರು

ಮಾರ್ಚ್ 5: ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ದೆಹಲಿ

ಮಾರ್ಚ್ 6: ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ

ಮಾರ್ಚ್ 7: ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್, ದೆಹಲಿ

ಮಾರ್ಚ್ 8: ದೆಹಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್, ದೆಹಲಿ

ಮಾರ್ಚ್ 9: ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್, ದೆಹಲಿ

ಮಾರ್ಚ್ 10: ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ

ಮಾರ್ಚ್ 11: ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್, ದೆಹಲಿ

ಮಾರ್ಚ್ 12: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ

ಮಾರ್ಚ್ 13: ದೆಹಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್, ದೆಹಲಿ

ಮಾರ್ಚ್ 15: ಎಲಿಮಿನೇಟರ್, ದೆಹಲಿ

ಮಾರ್ಚ್ 17: ಫೈನಲ್, ದೆಹಲಿ

RELATED ARTICLES

Related Articles

TRENDING ARTICLES