Thursday, December 19, 2024

Lasya Nanditha: BRS ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

ಹೈದರಾಬಾದ್:‌ ಭೀಕರ ರಸ್ತೆ ಅಪಘಾತದಲ್ಲಿ ಭಾರತ್‌ ರಾಷ್ಟ್ರ ಸಮಿತಿ ಶಾಸಕಿ ಲಾಸ್ಯ ನಂದಿತಾ(37) ಅವರು ಮೃತಪಟ್ಟಿದ್ದಾರೆ.

 ಘಟನೆಯ ವಿವರ

ಶುಕ್ರವಾರ ಬೆಳಗ್ಗೆ 6.30ರ ಸುಮಾರಿಗೆ ಲಾಸ್ಯ ನಂದಿತಾ ಅವರು ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಹೈದರಾಬಾದ್‌ ಹೊರವಲಯದ ಸಂಗಾರೆಡ್ಡಿ ಜಿಲ್ಲೆಯ ಪಂತಚೇರು ಹೊರವರ್ತುಲ ರಸ್ತೆಯ ಬಳಿ ಅಪಘಾತ ಸಂಭವಿಸಿದೆ.

RELATED ARTICLES

Related Articles

TRENDING ARTICLES