Wednesday, May 8, 2024

ಎಚ್​.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಸಮಸ್ಯೆಯಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರೆ.

ಜ್ವರ, ಶೀತ, ಕೆಮ್ಮು ಸಮಸ್ಯೆ ಇಂದ ಬಳಲುತ್ತಿರೋ ಕುಮಾರಸ್ವಾಮಿ ಇಂದು ವಿಧಾನಸೌಧಕ್ಕೆ ಆಗಮಿಸಿ ನಂತರ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತಳಿದ್ದಾರೆ.

RELATED ARTICLES

Related Articles

TRENDING ARTICLES