Saturday, September 21, 2024

ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ ವಿದ್ಯಾರ್ಥಿನಿ ಸಾವು

ಬೆಂಗಳೂರು: ಸರ್ಕಾರಿ ಉರ್ದು ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ  ಕರಿಸಂದ್ರದ ಉರ್ದು ಶಾಲೆಯಲ್ಲಿ ನಡೆದಿದೆ.

ಹೌದು, ಬನಶಂಕರಿಯ 1ನೇ ಹಂತದ ಬಳಿ ಇರುವ ಸರ್ಕಾರಿ ಉರ್ದು ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ  ಓದುತ್ತಿರುವ ಝೋಯಾಗೆ ಶಾಲೆಯಲ್ಲಿ ಪ್ರೋಟೀನ್ ಮಾತ್ರೆ ಕೊಟ್ಟಿದ್ದರು. ಶಾಲೆಯಲ್ಲಿ ಕೊಟ್ಟ ಪ್ರೋಟೀನ್ ಮಾತ್ರೆ ತಿನ್ನುತ್ತಿದ್ದಂತೆ ಆರೋಗ್ಯದಲ್ಲಿ ಏರು ಪೇರಾಗಿದೆ.

ಮಗುವಿನ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದಂತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿಯಲ್ಲಿರುವ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ತಡ ರಾತ್ರಿ ಮಗು ಕೊನೆಯುಸಿರೆಳೆದಿದೆ.

RELATED ARTICLES

Related Articles

TRENDING ARTICLES