Thursday, May 2, 2024

ದಿನ ಭವಿಷ್ಯ: ಈ ರಾಶಿಯವರು ನೆರೆಹೊರೆಯವರೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಹೆಚ್ಚು

ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಮೇಷ:ಆರ್ಥಿಕ ಬೆಳವಣಿಗೆ, ಮಕ್ಕಳಿಂದ ಸಹಕಾರ, ಐಷಾರಾಮಿ ಜೀವನದ ಕಡೆ ಒಲವು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ

ವೃಷಭ:ಆರ್ಥಿಕ ಪ್ರಗತಿ, ಕೌಟುಂಬಿಕ ಸಹಕಾರ, ಮಾತಿನಿಂದ ಕಾರ್ಯಜಯ, ಪತ್ರ ವ್ಯವಹಾರಗಳಲ್ಲಿ ಸಮಸ್ಯೆ

ಮಿಥುನ:ವ್ಯವಹಾರದಲ್ಲಿ ಹಿನ್ನಡೆ, ಮಕ್ಕಳಿಂದ ಅನಾನುಕೂಲ, ಆರೋಗ್ಯ ಸುಧಾರಣೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ

ಕಟಕ:ಲಾಭದ ಪ್ರಮಾಣದಲ್ಲಿ ಕುಂಠಿತ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ವಿದ್ಯಾಭ್ಯಾಸದಲ್ಲಿ ಅನುಕೂಲ, ಕೌಟುಂಬಿಕ ಸಹಕಾರ

ಸಿಂಹ:ಸ್ಥಳ ಬದಲಾವಣೆಯಿಂದ ಅನುಕೂಲ, ಯತ್ನ ಕಾರ್ಯಗಳಲ್ಲಿ ಜಯ, ತಂದೆಯಿಂದ ಅನುಕೂಲ, ವಾಹನ ಖರೀದಿ ಆಲೋಚನೆ

ಕನ್ಯಾ:ಆರ್ಥಿಕ ಬೆಳವಣಿಗೆ, ಆಕಸ್ಮಿಕ ಉದ್ಯೋಗ ಲಾಭ, ವಿದ್ಯಾಭ್ಯಾಸದಲ್ಲಿ ಬೆಳವಣಿಗೆ, ನಷ್ಟದ ಪ್ರಮಾಣ ಕಡಿಮೆ

ತುಲಾ: ವ್ಯವಹಾರದಲ್ಲಿ ಉತ್ತಮ ಅವಕಾಶ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರಯಾಣದಲ್ಲಿ ಅನುಕೂಲ, ಭವಿಷ್ಯದ ಯೋಜನೆಯಲ್ಲಿ ಯಶಸ್ಸು

ವೃಶ್ಚಿಕ:ಉದ್ಯೋಗ ಬದಲಾವಣೆಯಿಂದ ಅನುಕೂಲ, ಆರೋಗ್ಯ ಸುಧಾರಣೆ, ಆರ್ಥಿಕತೆಯಲ್ಲಿ ಬದಲಾವಣೆ, ಪಾಲದಾರಿಕೆಯಲ್ಲಿ ತೊಂದರೆ

ಧನಸ್ಸು:ಆರ್ಥಿಕ ಬೆಳವಣಿಗೆ, ಶುಭ ಕಾರ್ಯದಲ್ಲಿ ಅನುಕೂಲ, ಪ್ರೀತಿ ಪ್ರೇಮ ವಿಷಯಗಳಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ಅನುಕೂಲ

ಮಕರ:ಯತ್ನ ಕಾರ್ಯಗಳಲ್ಲಿ ಅನಾನುಕೂಲ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅನಿರೀಕ್ಷಿತ ಉದ್ಯೋಗಾವಕಾಶ, ಅನಾರೋಗ್ಯ ಸಮಸ್ಯೆ

ಕುಂಭ:ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಸ್ಥಿರಾಸ್ತಿಯಿಂದ ಲಾಭ, ಪ್ರೀತಿ ಪ್ರೇಮ ಭಾವನೆಗಳಿಗೆ ಸ್ಪಂದನೆ, ರೋಗಭಾದೆಯಿಂದ ಮುಕ್ತಿ

ಮೀನ:ವ್ಯಾಪಾರ ವ್ಯವಹಾರದಲ್ಲಿ ಕುಂಠಿತ, ಆರ್ಥಿಕ ಬದಲಾವಣೆ, ಸ್ಥಿರಸ್ತಿ ಯೋಗ ಫಲ, ನೆರೆಹೊರೆಯವರೊಂದಿಗೆ ಮನಸ್ತಾಪ

 

 

 

RELATED ARTICLES

Related Articles

TRENDING ARTICLES