Friday, May 17, 2024

ನೇಣು ಬಿಗಿದುಕೊಂಡು SSLC ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕಲಬುರಗಿ: ನೇಣು ಬಿಗಿದುಕೊಂಡು SSLC ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. 

ಘಟನೆ ಸಂಬಂಧ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಆತ್ಮಹತ್ಯೆಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ.

RELATED ARTICLES

Related Articles

TRENDING ARTICLES