Sunday, May 12, 2024

Mamata Banerjee: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಅಪಘಾತ

ಬೆಂಗಳೂರು: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯವಾಗಿದೆ.
SSKM ಆಸ್ಪತ್ರೆಯಲ್ಲಿ ಚಿಕಿತ್ಸೆ ನ

ಈ ಬಗ್ಗೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಟ್ವೀಟರ್‌ (ಎಕ್ಸ್‌ನಲ್ಲಿ) ಪೋಸ್ಟ್ ಮಾಡಿದೆ. ಆಸ್ಪತ್ರೆಯ ಹಾಸಿಗೆಯ ಮೇಲೆ ಮಮತಾ ಬ್ಯಾನರ್ಜಿ ಅವರು ಗಾಯಗೊಂಡು ಮಲಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರಿಗೆ ದೊಡ್ಡ ಪ್ರಮಾಣದ ಗಾಯವಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಎಂದು ಟ್ವೀಟ್‌ನಲ್ಲಿ ಪಕ್ಷವು ತಿಳಿಸಿದೆ.

RELATED ARTICLES

Related Articles

TRENDING ARTICLES