Tuesday, May 7, 2024

WPL 2024: ಫೈನಲ್​ಗೆ ಲಗ್ಗೆಯಿಟ್ಟ ಆರ್​ಸಿಬಿ : 5 ರನ್​ಗಳ ರೋಚಕ ಗೆಲುವು

ದೆಹಲಿ: ಮಹಿಳೆಯರ ಪ್ರೀಮಿಯರ್​ ಲೀಗ್​ ಎಲಿಮಿನೇಟರ್ ಪಂದ್ಯದಲ್ಲಿ 5 ರನ್​ಗಳ ರೋಚಕ ಗೆಲುವು ಸಾಧಿಸಿದೆ.

ಹೌದು, ಮಹಿಳೆಯರ ಪ್ರೀಮಿಯರ್ ಲೀಗ್ 2024 ರ ಎಲಿಮಿನೇಟರ್ ಪಂದ್ಯವು ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.ಈ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಸ್ಮೃತಿ ಮಂಧಾನಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ.

ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

5 ರನ್​ಗಳ ರೋಚಕ ಗೆಲುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಸ್ಮೃತಿ ಮಂಧಾನ (ನಾಯಕಿ), ಸೋಫಿ ಮೊಲಿನೆಕ್ಸ್, ಎಲಿಸ್ ಪೆರ್ರಿ, ಸೋಫಿ ಡಿವೈನ್, ರಿಚಾ ಘೋಷ್ (ವಿಕೆಟ್ ಕೀಪರ್), ಜಾರ್ಜಿಯಾ ವೇರ್ಹ್ಯಾಮ್, ದಿಶಾ ಕಾಸ್ಟ್, ಶ್ರೇಯಾಂಕಾ ಪಾಟೀಲ್, ಆಶಾ ಶೋಭನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಸಿಂಗ್.

ಮುಂಬೈ ಇಂಡಿಯನ್ಸ್ ತಂಡ 

ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸೈವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಕರ್, ಎಸ್ ಸಜ್ನಾ, ಹುಮೈರಾ ಕಾಜಿ, ಶಬ್ನೀಮ್ ಇಸ್ಮಾಯಿಲ್, ಸೈಕಾ ಇಶಾಕ್.

RELATED ARTICLES

Related Articles

TRENDING ARTICLES