Friday, May 3, 2024

ಅಪ್ಪು ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ : ಅಶ್ವಿನಿ ಪುನೀತ್​ ರಾಜ್​ ಕುಮಾರ್

ಬೆಂಗಳೂರು: ಅಪ್ಪು ನೆನಪಿನಲ್ಲಿ ಜೀವಿಸಿತ್ತಿರುವ ಅಶ್ವಿನಿ ಪುನೀತ್​ ರಾಜ್​ಕುಮಾರ್ ಪತಿಯ ಹುಟ್ಟು ಹಬ್ಬಕ್ಕೆ ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದು ಶುಭಹಾರೈಸಿದ್ದಾರೆ.

ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ ನಮ್ಮ ಹೃದಯಾಂತರಾಳವನ್ನು ಬೆಳಗಿಸುತ್ತಲೇ ಇದ್ದಾರೆ. ಅಪ್ಪು ಅವರು ಮಾನವೀಯತೆಯಲ್ಲಿ ಇರಿಸಿದ್ದ ಅಚಲ ಬದ್ಧತೆ ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಅಪ್ಪು ಕುರಿತು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

 

RELATED ARTICLES

Related Articles

TRENDING ARTICLES