Thursday, May 9, 2024

ನಾಳೆಯಿಂದ IPL ಶುರು : 10 ತಂಡದಲ್ಲಿರುವ ಆಟಗಾರರು ಯಾರ್ಯಾರು? : ಇಲ್ಲಿದೆ ನಿಮ್ಮ ನೆಚ್ಚಿನ ತಂಡದ ಆಟಗಾರ ಪಟ್ಟಿ

ಬೆಂಗಳೂರು : ನಾಳೆಯಿಂದ ಐಪಿಎಲ್​ 17ನೇ ಸೀಸನ್​ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್​ಸಿಬಿ ಮುಖಾಮುಖಿಯಾಗಲಿವೆ.

IPL ಟ್ರೋಫಿ ಮೇಲೆ ಕಣ್ಣಿಟ್ಟಿರುವ ಎಲ್ಲಾ 10 ತಂಡಗಳು ಭರ್ಜರಿ ತಯಾರಿ ನಡೆಸಿವೆ. ಈ ಮಧ್ಯೆ ನಾಯಕತ್ವ ಬದಲಾವಣೆ, ಗಾಯದ ಸಮಸ್ಯೆಯಿಂದ ಆಟಗಾರರ ಅಲಭ್ಯತೆ ಕೆಲವು ತಂಡಗಳಿಗೆ ಸಂಕಷ್ಟ ತಂದಿದೆ.

ಈಗಾಗಲೇ ಹಲವು ತಂಡಗಳು ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿವೆ. ಈ ಬಾರಿ ಬಲಿಷ್ಠ ತಂಡವನ್ನು ಕಣಕ್ಕಿಳಿಸಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಹವಣಿಸುತ್ತಿವೆ. ಹಾಗಿದ್ರೆ, ಯಾವ ಯಾವ ತಂಡದಲ್ಲಿ ಯಾರ್ಯಾರು ಆಟಗಾರರು ಇದ್ದಾರೆ? ಇಲ್ಲಿದೆ ನೋಡಿ ಪಟ್ಟಿ.

ಆರ್​ಸಿಬಿ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಕ್ಯಾಮೆರಾನ್ ಗ್ರೀನ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಸುಯ್ಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವೈಶಾಕ್ ವಿಜಯ್‌ಕುಮಾರ್ , ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಯಶ್ ದಯಾಳ್, ಟಾಮ್ ಕರ್ರನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್

ಚೆನ್ನೈ ಸೂಪರ್ ಕಿಂಗ್ಸ್

ಋತುರಾಜ್ ಗಾಯಕ್ವಾಡ್(ನಾಯಕ), ಎಂ.ಎಸ್. ಧೋನಿ (ವಿ.ಕೀ), ರಚಿನ್ ರವೀಂದ್ರ, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಡೇರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಶಾರ್ದೂಲ್ ಠಾಕೂರ್, ಸಮೀರ್ ರಿಜ್ವಿ, ರಾಜವರ್ಧನ್ ಹಂಗೇಕರ್, ಅಜಯ್ ಮಂಡಲ್, ಮುಖೇಶ್ ಚೌಧರಿ, ಶೇಖ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮ್ಚೆಲ್ ಸಿಂಗ್ ಸಿಂಧು, ಪ್ರಶಾಂತ್ ಸೋಲಂಕಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರಾವಳಿ, ಮತಿಶ ಪತಿರಾನ

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರೋನ್ ಹೆಟ್ಮೆಯರ್, ಧ್ರುವ್ ಜುರೆಲ್, ರಯಾನ್ ಪರಾಗ್, ರೋವ್ಮನ್ ಪೊವೆಲ್, ಸಂದೀಪ್ ಶರ್ಮಾ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಸೇನ್, ನವದೀಪ್ ಸೈನಿ, ಅವೇಶ್ ಖಾನ್, ಡೊನೊವನ್ ಫೆರೇರಾ, ಕೃನಾಲ್ ರಾಥೋಡ್, ಶುಭಂ ದುಬೆ, ಟಾಮ್ ಕೊಹ್ಲರ್, ಅಬಿದ್ ಮುಷ್ತಾಕ್, ನಾಂದ್ರೆ ಬರ್ಗರ್

ಮುಂಬೈ ಇಂಡಿಯನ್ಸ್

ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ಪಿಯೂಷ್ ಚಾವ್ಲಾ, ಶ್ರೇಯಸ್ ಗೋಪಾಲ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಆಕಾಶ್ ಮಾಧ್ವಲ್, ಲ್ಯೂಕ್ ವುಡ್, ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಟ್ಜಿ, ನುವಾನ್ ತುಷಾರ, ನಮನ್ ಧೀರ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ, ಕ್ವೆನಾ ಮಫಕಾ

ಗುಜರಾತ್ ಟೈಟಾನ್ಸ್

ಶುಭ್​ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ರಶೀದ್ ಖಾನ್, ಮೋಹಿತ್ ಶರ್ಮಾ, ಉಮೇಶ್ ಯಾದವ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ನೂರ್ ಅಹಮದ್, ಸಾಯಿ ಕಿಶೋರ್, ಜೋಸ್ಹು ಲಿಟಲ್, ಅಜ್ಮತುಲ್ಲಾ ಒಮರ್ಜಾಯ್, ಶಾರುಖ್ ಖಾನ್, ಸುಶಾಂತ್ ಮಿಶ್ರಾ, ಕಾರ್ತಿಕ್ ತ್ಯಾಗಿ, ಮಾನವ್ ಸುತಾರ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್

ಪಂಜಾಬ್ ಕಿಂಗ್ಸ್

ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಸಿಕಂದರ್ ರಜಾ, ರಿಷಿ ಧವನ್, ಸ್ಯಾಮ್ ಕರ್ರನ್, ಕಗಿಸೊ ರಬಾಡ, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ಅರ್ಷ್‌ದೀಪ್ ಸಿಂಗ್, ನಾಥನ್ ಎಲ್ಲಿಸ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಹರ್‌ಪ್ರೀತ್ ಭಾತ್ರಿಯಾ, ವಿಧ್ವತ್ ಕಾವೇರಪ್ಪ, ಶಿವಂ ಸಿಂಗ್, ಹರ್ಷಲ್ ಪಟೇಲ್, ಕ್ರಿಸ್ ವೋಕ್ಸ್, ಅಶುತೋಷ್ ಶರ್ಮಾ, ವಿಶ್ವನಾಥ್ ಪ್ರತಾಪ್ ಸಿಂಗ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ, ರಿಲೆ ರೋಸೌವ್

ಲಕ್ನೋ ಸೂಪರ್ ಜೈಂಟ್ಸ್

ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಶಮರ್ ಜೋಸೆಫ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ. ಗೌತಮ್, ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಷ್ಟನ್ ಟರ್ನರ್, ಡೇವಿಡ್ ವಿಲಿ, ಮೊಹಮ್ಮದ್ ಅರ್ಷದ್ ಖಾನ್

ಸನ್‌ ರೈಸರ್ಸ್ ಹೈದರಾಬಾದ್

ಪ್ಯಾಟ್ ಕಮಿನ್ಸ್ (ನಾಯಕ), ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಂ, ಮಾರ್ಕೊ ಜಾನ್ಸನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಹೆನ್ರಿಚ್ ಕ್ಲಾಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್ವಾಲ್, ಟಿ.ನಟರಾಜನ್, ಅನ್ಮೋಲ್‌ಪ್ರೀತ್ ಸಿಂಗ್, ಮಯಾಂಕ್ ಮಾರ್ಕಂಡೇಯ್, ಉಪೇಂದ್ರ ಸಿಂಗ್ ಯಾದವ್, ಉಮ್ರಾನ್ ಮಲಿಕ್, ನಿತೀಶ್ ಕುಮಾರ್ ರೆಡ್ಡಿ, ಫಜಲ್ಹಕ್ ಫಾರೂಕಿ, ಶಹಬಾಜ್ ಅಹ್ಮದ್, ಟ್ರಾವಿಸ್ ಹೆಡ್, ವನಿಂದು ಹಸರಂಗ, ಜಯದೇವ್ ಉನದ್ಕಟ್, ಆಕಾಶ್ ಸಿಂಗ್, ಜಾತವೇದ್ ಸುಬ್ರಮಣಿಯನ್

ಕೋಲ್ಕತ್ತಾ ನೈಟ್ ರೈಡರ್ಸ್

ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಜ್, ಫಿಲ್ ಸಾಲ್ಟ್, ಸುನಿಲ್ ನರೈನ್, ಸುಯ್ಯಾಶ್ ಶರ್ಮಾ, ಅನುಕೂಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕೆಎಸ್ ಭರತ್ ಚೇತನ್, ಸಕರಿಯಾ, ಮಿಚೆಲ್ ಸ್ಟಾರ್ಕ್, ಆಂಗ್ಕ್ರಿಶ್ ರಘುವಂಶಿ, ರಮಣದೀಪ್ ಸಿಂಗ್, ಶೆರ್ಫೇನ್ ರುದರ್ಫೋರ್ಡ್, ಮನೀಶ್ ಪಾಂಡೆ, ಮುಜೀಬ್ ಉರ್ ರೆಹಮಾನ್, ದುಷ್ಮಂತ ಚಮೀರಾ, ಸಾಕಿಬ್ ಹುಸೇನ್

ಡೆಲ್ಲಿ ಕ್ಯಾಪಿಟಲ್ಸ್

ರಿಷಭ್ ಪಂತ್ (ನಾಯಕ), ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ಟ್ವಾಲ್, ಪೃಥ್ವಿ ಶಾ, ಅನ್ರಿಚ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್​, ಯಶ್ ಧುಲ್, ಮುಖೇಶ್ ಕುಮಾರ್, ಟ್ರಿಸ್ಟಾನ್ ಸ್ಟಬ್ಸ್, ರಿಕಿ ಭುಯಿ, ಕುಮಾರ್ ಕುಶಾಗ್ರಾ, ರಸಿಖ್ ದಾರ್, ಜ್ಯೆ ರಿಚರ್ಡ್ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ

RELATED ARTICLES

Related Articles

TRENDING ARTICLES