Sunday, October 6, 2024

IPL 2024: ಇಂದಿನಿಂದ ಐಪಿಎಲ್‌ ಟಿ20 ಕದನ ಶುರು: RCB ವರ್ಸಸ್ CSK ಮುಖಾಮುಖಿ

ಬೆಂಗಳೂರು: ಇಂದಿನಿಂದ ಐಪಿಎಲ್​ 17ನೇ ಸೀಸನ್​ ಶುರುವಾಗಲಿದೆ.ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್​ಸಿಬಿ ಮುಖಾಮುಖಿಯಾಗಲಿವೆ.

MA ಚಿದಂಬರಂ ಕ್ರೀಡಾಂಗಣದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್​ಸಿಬಿ ತಂಡ ಹಾಗೂ ಋತುರಾಜ್ ಗಾಯಕ್ವಾಡ್ ನಾಯಕತ್ವದ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇಂದು ರೋಚಕ ಪಂದ್ಯ ನಡೆಯಲಿದೆ.

ಆರ್​ಸಿಬಿ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಕ್ಯಾಮೆರಾನ್ ಗ್ರೀನ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಸುಯ್ಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವೈಶಾಕ್ ವಿಜಯ್‌ಕುಮಾರ್ , ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಯಶ್ ದಯಾಳ್, ಟಾಮ್ ಕರ್ರನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್

ಚೆನ್ನೈ ಸೂಪರ್ ಕಿಂಗ್ಸ್

ಋತುರಾಜ್ ಗಾಯಕ್ವಾಡ್(ನಾಯಕ), ಎಂ.ಎಸ್. ಧೋನಿ (ವಿ.ಕೀ), ರಚಿನ್ ರವೀಂದ್ರ, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಡೇರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಶಾರ್ದೂಲ್ ಠಾಕೂರ್, ಸಮೀರ್ ರಿಜ್ವಿ, ರಾಜವರ್ಧನ್ ಹಂಗೇಕರ್, ಅಜಯ್ ಮಂಡಲ್, ಮುಖೇಶ್ ಚೌಧರಿ, ಶೇಖ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮ್ಚೆಲ್ ಸಿಂಗ್ ಸಿಂಧು, ಪ್ರಶಾಂತ್ ಸೋಲಂಕಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರಾವಳಿ, ಮತಿಶ ಪತಿರಾನ

ಪಂದ್ಯ ಆರಂಭ: 7:30PM

 ಕ್ರೀಡಾಂಗಣ: MA ಚಿದಂಬರಂ ಕ್ರೀಡಾಂಗಣ

 

 

RELATED ARTICLES

Related Articles

TRENDING ARTICLES