Friday, May 17, 2024

ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಮಂಡ್ಯದಿಂದ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ

ಬೆಂಗಳೂರು: ಲೋಕ ಸಭೆಗೆ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಹೆಸರನ್ನು ಹೆಚ್​.ಡಿ ದೇವೇಗೌಡ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. 

ಹೌದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಹಾಸನದಿಂದ ಪ್ರಜ್ವಲ್ ರೇವಣ್ಣ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮಲ್ಲೇಶ್​ ಬಾಬು ಸ್ಪರ್ಧೆ ಮಾಡಲಿದ್ದಾರೆ.ಮೂರೂ ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES