Friday, May 10, 2024

ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ದಂಪತಿಗಳು ಸಾವು

ಚಿಕ್ಕಮಗಳೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಹೌದು,ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು,ಅರ್ಜುನ್ ಹಾಗೂ ಶ್ವೇತ ಮೃತ ದುರ್ದೈವಿಗಳು.

ಕಾರು ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES