Saturday, April 27, 2024

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​​ ಮತ್ತೆ 4 ದಿನ ಇಡಿ ಕಸ್ಟಡಿಗೆ

ದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿತ್ತು.

6 ದಿನಗಳ ಅವರು ಇಡಿ ಕಸ್ಟಡಿಗೆ ವಹಿಸಲಾಗಿದೆ. ಇಂದು ರೋಸ್ ಅವೆನ್ಯೂ ಕೋರ್ಟ್​​ಗೆ ಅವರನ್ನು ವಿಚಾರಣೆಗೆ ಕೆರದುಕೊಂಡು ಬರಲಾಗಿತ್ತು. ಇದೀಗ ಮತ್ತೆ 4 ದಿನ ಇಡಿ ಕಸ್ಟಡಿ ವಿಸ್ತರಣೆಯನ್ನು ಮಾಡಲಾಗಿದೆ ಎಂದು ದೆಹಲಿ ಕೋರ್ಟ್​​​ ಆದೇಶ ನೀಡಿದೆ.

ಏಪ್ರಿಲ್​​​ 1ರವರೆಗೆ ಇಡಿ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ. ಇಡಿ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

RELATED ARTICLES

Related Articles

TRENDING ARTICLES