Saturday, April 27, 2024

IPL 2024: ರಾಜಸ್ಥಾನ ರಾಯಲ್ಸ್​​ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ಫೀಲ್ಡಿಂಗ್​ ಆಯ್ಕೆ

ಜೈಪುರ: ಐಪಿಎಲ್​ 2024ರ 17ನೇ ಆವೃತಿಯ ಟೂರ್ನಿಯಲ್ಲಿ ಗೆಲುವಿನ ಮೂಲಕ ಶುಭಾರಂಭ ಮಾಡಿರುವ ರಾಜಸ್ಥಾನ​ ರಾಯಲ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​ ಟಾಸ್​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ ತಂಡ​ ಟಾಸ್​ ಸೋತು ಬ್ಯಾಟಿಂಗ್​ ಆರಂಭಿಸಲಿದೆ.

ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಡೆಲ್ಲಿ ಮತ್ತು ರಾಜಸ್ಥಾನ​ ತಂಡಗಳು ಇಂದು ಮುಖಾಮುಖಿಯಾಗಿವೆ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಕಿ ಭುಯಿ, ರಿಷಬ್ ಪಂತ್ ( ವಿಕೀ ಮತ್ತು ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್

ರಾಜಸ್ಥಾನ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೀ ಮತ್ತು ನಾಯಕ) ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ, ಅವೇಶ್ ಖಾನ್

 

RELATED ARTICLES

Related Articles

TRENDING ARTICLES