Friday, May 17, 2024

IPL 2024: ಟಾಸ್ ಗೆದ್ದ ಲಖನೌ ಬ್ಯಾಟಿಂಗ್ ಆಯ್ಕೆ

ಲಖನೌ: ಐಪಿಎಲ್ 17ನೇ ಆವೃತ್ತಿಯಲ್ಲಿ ಇಂದು ಲಖನೌ ಸೂಪರ್‌ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ.

ಇಂದಿನ ರೋಚಕ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.ಪಂಜಾಬ್ ಕಿಂಗ್ಸ್ ಎದುರು ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಪಂಜಾಬ್ ಕಿಂಗ್ಸ್
ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷದೀಪ್ ಸಿಂಗ್.

ಇಂಪ್ಯಾಕ್ಟ್ ಪ್ಲೇಯರ್: ಪ್ರಭಾಸಿಮ್ರಾನ್ ಸಿಂಗ್, ರಿಲೇ ರೂಸೋ, ತನಯ್ ತ್ಯಾಗರಾಜನ್, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ.

ಲಕ್ನೋ ಸೂಪರ್ ಜೈಂಟ್ಸ್
ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಆಯುಷ್ ಬಡೋನಿ, ನಿಕೋಲಸ್ ಪೂರನ್ (ನಾಯಕ), ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಮಣಿಮಾರನ್ ಸಿದ್ಧಾರ್ಥ್.

ಇಂಪ್ಯಾಕ್ಟ್ ಪ್ಲೇಯರ್: ಆಷ್ಟನ್ ಟರ್ನರ್, ನವೀನ್-ಉಲ್-ಹಕ್, ಅಮಿತ್ ಮಿಶ್ರಾ, ದೀಪಕ್ ಹೂಡಾ, ಕೆ ಗೌತಮ್.

RELATED ARTICLES

Related Articles

TRENDING ARTICLES